Tata Scholarship 2026: PUC ರಿಂದ ಮೆಡಿಕಲ್ ವರೆಗೆ ವಿದ್ಯಾರ್ಥಿಗಳಿಗೆ ₹1 ಲಕ್ಷದವರೆಗೆ ಸ್ಕಾಲರ್‌ಶಿಪ್ – ಯಾರು ಅರ್ಹರು? ಹೇಗೆ ಅರ್ಜಿ ಹಾಕುವುದು?
Tata Scholarship 2026: ಆರ್ಥಿಕ ಸಂಕಷ್ಟದಲ್ಲಿರುವ ಪ್ರತಿಭಾವಂತ ವಿದ್ಯಾರ್ಥಿಗಳ ಪಾಲಿನ ಸಂಜೀವಿನಿ! ಪ್ರತಿಭೆ ಇದ್ದರೂ ಹಣದ ಕೊರತೆಯಿಂದಾಗಿ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸುವ ಪರಿಸ್ಥಿತಿ ಇಂದು ಅನೇಕ ವಿದ್ಯಾರ್ಥಿಗಳಿಗೆ …